ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ: ಈಶ್ವರ ಖಂಡ್ರೆ
(ನ್ಯೂಸ್ ಕಡಬ) newskadaba.com,ಮೇ.19: ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ […]
ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ: ಈಶ್ವರ ಖಂಡ್ರೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
