ಆನೇಕಲ್ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ
(ನ್ಯೂಸ್ ಕಡಬ) newskadaba.com, ಸೆ.29 ಬೆಂಗಳೂರು: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ ನೀಡಿರುವ ಪತಿಯ ಮನೆಯರು, ಆಕೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಆನೇಕಲ್ನ ನಾರಾಯಣಪುರದಲ್ಲಿ ಈ ನಡೆದಿದೆ. ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ.5 ವರ್ಷಗಳ ಹಿಂದೆ ಅರುಣ್ ಜತೆ ಶ್ರೀಲಜಾ ಮದುವೆಯಾಗಿದ್ದರು. ದಂಪತಿಗೆ 4 ವರ್ಷದ ಹೆಣ್ಣು ಮಗು ಕೂಡ ಇದೆ. […]
ಆನೇಕಲ್ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
