ಆನ್‌ಲೈನ್‌ನಲ್ಲಿ ಹವಾ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ: ಸುಪ್ರೀಂ ಸಿಜೆಐ ಹೇಳಿಕೆಗೆ ಟಕ್ಕರ್ ನೀಡಿದ ಜೆನ್ ಝೀ

(ನ್ಯೂಸ್ ಕಡಬ) newskadaba.com, ಮೇ.21: ಸಾಮಾಜಿಕ ಮಾಧ್ಯಮದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಲ್ಲರ ಗಮನ ಸೆಳೆಯುತ್ತಿದೆ. ಇದು ನಿಜವಾದ ರಾಜಕೀಯ ಪಕ್ಷವಲ್ಲ, ಬದಲಾಗಿ ಆನ್‌ಲೈನ್‌ನಲ್ಲಿ ಹುಟ್ಟಿಕೊಂಡ ವಿಡಂಬನಾತ್ಮಕ ಅಭಿಯಾನವಾಗಿದೆ. ‘ಸೋಮಾರಿಗಳ ಮತ್ತು ನಿರುದ್ಯೋಗಿಗಳ ಧ್ವನಿ’ ಎಂಬ ಟ್ಯಾಗ್‌ಲೈನ್ ಹೊಂದಿರುವ ಕಾಕ್ರೋಚ್ ಜನತಾ ಪಾರ್ಟಿಯು, ‘ವ್ಯವಸ್ಥೆಯು ಲೆಕ್ಕ ಹಾಕಲು ಮರೆತುಹೋದ ಜನರನ್ನು ನಾವು ಪ್ರತಿನಿಧಿಸುತ್ತೇವೆ’ ಎಂದಿದೆ. ಇದು ಜೆನ್ ಝೀ ಯುವಕರ ಅತ್ಯಂತ ಶಕ್ತಿಶಾಲಿ ಡಿಜಿಟಲ್ ಪ್ರತಿಭಟನೆಯಾಗಿ ಮಾರ್ಪಡುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಎಂಬ ಹೆಸರಿನಲ್ಲಿ […]

ಆನ್‌ಲೈನ್‌ನಲ್ಲಿ ಹವಾ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ: ಸುಪ್ರೀಂ ಸಿಜೆಐ ಹೇಳಿಕೆಗೆ ಟಕ್ಕರ್ ನೀಡಿದ ಜೆನ್ ಝೀ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್