ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

(ನ್ಯೂಸ್‌ ಕಡಬ) newskadaba.com, ಆ.23  ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ನಡೆದ  ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆಗೆ ಅನುಮೋದಿಸಿದ್ದಾರೆ. ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್‌ಲೈನ್‌ ಗೇಮ್‌ಗಳನ್ನು ಕಾನೂನು ನಿಷೇಧಿಸುತ್ತದೆ. ಆನ್‌ಲೈನ್‌ ಗೇಮ್‌ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿಯವರೆಗೆ ದಂಡ ವಿಧಿಸಲಾಗುವುದು ಅಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು 50 ಲಕ್ಷ […]

ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್