ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಸುಪ್ರೀಂ ಅಸ್ತು: ರಾಜ್ಯ ಸರ್ಕಾರಗಳ ನಿಷೇಧ ಕಾಯ್ದೆ ಸಿಂಧು
(ನ್ಯೂಸ್ ಕಡಬ) newskadaba.com, ಜೂ.04: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ ಆನ್‌ಲೈನ್ ಕೌಶಲ್ಯದ ಆಟಗಳ ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳ ಕಾನೂನುಗಳ ಸಿಂಧುತ್ವವನ್ನು ದೇಶದ ಅತ್ಯುನ್ನತ […]
ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಸುಪ್ರೀಂ ಅಸ್ತು: ರಾಜ್ಯ ಸರ್ಕಾರಗಳ ನಿಷೇಧ ಕಾಯ್ದೆ ಸಿಂಧು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
