ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ
(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಗುಜರಾತ್ ರಾಜ್ಯದ ಸೂರತ್ ನ ನವಾದಿಯಾ ಮುಖೇಶ್ ಭಾಯಿ ಗಣೇಶ್ಬಾಯಿ(44) ಹಾಗೂ ಗುಜರಾತ್ ರಾಜ್ಯದ ರಾಜ್ಕೋಟ್ ಜಿಲ್ಲೆಯ ಧರಮ್ಮಿತ್ ಕಮಲೇಶ್ ಚೌಹಾನ್(28) ಎಂದು ಗುರುತಿಸಲಾಗಿದೆ. ಬಂಧಿತರಿಂದ 5 ಮೊಬೈಲ್ ಗಳು ಹಾಗೂ 13,95,000ರೂ. […]
ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್
