ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 9.2 ಲಕ್ಷ ರೂ. ವಂಚನೆ..!
(ನ್ಯೂಸ್ ಕಡಬ) newskadaba.com, ನ.06: ಬೈಲಹೊಂಗಲದ ನಿವಾಸಿಯೊಬ್ಬರು ಆನ್ಲೈನ್ ಹೂಡಿಕೆ ವಂಚನೆಗೆ ಬಲಿಯಾಗಿದ್ದು, 9,23,948 ರೂ.ಗಳನ್ನು ಕಳೆದುಕೊಂಡಿದ್ದಾರೆ. ಬೈಲಹೊಂಗಲದ ನಿವಾಸಿ ಪ್ರವೀಣ್ ಅನಂತ್ ರೇಣಿಕೆ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ. ‘ಓರಿಯೊನೆಕ್ಸ್ ಮಾರ್ಕೆಟ್ಸ್’ ಎಂಬ ನಕಲಿ ಕಂಪನಿಯ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ ವಂಚಿಸಲಾಗಿದ್ದು, ಈ ಸಂಬಂಧ ಬೆಳಗಾವಿಯ ಜಿಲ್ಲಾ ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಕ್ಟೋಬರ್ 13 ರಂದು, ಪ್ರವೀಣ್ ಅನಂತ್ ರೇಣಿಕೆ ಅವರ ಬ್ಯಾಂಕ್ ಖಾತೆಗೆ ಲಿಂಕ್ […]
ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 9.2 ಲಕ್ಷ ರೂ. ವಂಚನೆ..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
