ಆಪರೇಷನ್ ಅರಹಮಾ: ಓರ್ವ ಪಾಕ್ ಮೂಲದ ಉಗ್ರ ಎನ್‌ಕೌಂಟರ್
(ನ್ಯೂಸ್ ಕಡಬ) newskadaba.com,ಎ.01 : ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ‘ಆಪರೇಷನ್ ಅರಹಮಾ’ ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ‘ಆಪರೇಷನ್ ಅರಹಮಾ’ ಕಾರ್ಯಾಚರಣೆಯನ್ನ ನಡೆಸಲಾಗುತ್ತಿದ್ದು, ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು […]
ಆಪರೇಷನ್ ಅರಹಮಾ: ಓರ್ವ ಪಾಕ್ ಮೂಲದ ಉಗ್ರ ಎನ್‌ಕೌಂಟರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
