ಆಪರೇಷನ್ ಬೀಸ್ಟ್ ಎಡವಟ್ಟು: ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ
(ನ್ಯೂಸ್ ಕಡಬ) newskadaba.com ,ಮಾ.24 :ಹುಲಿ ಸೆರೆಗೆ ಕೈಗೊಂಡಿದ್ದ ‘ಆಪರೇಷನ್ ಬೀಸ್ಟ್ ’ ಕಾರ್ಯಾಚರಣೆಯ ಎರಡನೇ ಹಂತ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಪಾಯಕಾರಿಯ ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ ಅರಣ್ಯ ಸಿಬ್ಬಂದಿ ಕೂಂಬಿಂಗ್ ಕಾರ್ಯದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಅರಣ್ಯ ಸಿಬ್ಬಂದಿಯೊಬ್ಬರ ಜೀವಕ್ಕೆ ಅಪಾಯ ಎದುರಾದರೂ, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹುಲಿಗೆ […]
ಆಪರೇಷನ್ ಬೀಸ್ಟ್ ಎಡವಟ್ಟು: ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
