ಆಪರೇಷನ್ ಸಿಂಧು ಯುದ್ದಪೀಡಿತ ಇರಾನ್ ನಿಂದ 110 ಭಾರತೀಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಜೂ. 19. ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಅತಂತ್ರ ಸ್ಥಿತಿಯಲ್ಲಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಹಮ್ಮಿಕೊಂಡಿರುವ ಆಪರೇಷನ್ ಸಿಂಧು ಕಾರ್ಯಾಚರಣೆಯ ಮೊದಲ ಭಾಗವಾಗಿ, ಇರಾನ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ 110 ಮಂದಿ ಭಾರತೀಯ ವಿದ್ಯಾರ್ಥಿಗಳನ್ನು ಗುರುವಾರ ಮುಂಜಾನೆ ಅರ್ಮೇನಿಯಾದ ಯೆರೆವಾನ್ ನಿಂದ ದೆಹಲಿಗೆ ಕರೆ ತರಲಾಯಿತು. ಭಾರತೀಯ ರಾಜತಾಂತ್ರಿಕ ಕಚೇರಿಯ ಸಂಘಟಿತ ಪ್ರಯತ್ನದ ಫಲವಾಗಿ ಟೆಹರಾನ್ ನಲ್ಲಿ ವಾಸವಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ ಎಂದು ವಿದೇಶಾಂಗ […]

ಆಪರೇಷನ್ ಸಿಂಧು ಯುದ್ದಪೀಡಿತ ಇರಾನ್ ನಿಂದ 110 ಭಾರತೀಯರ ರಕ್ಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್