ಆಫರ್ ಬೆಲೆಗೆ ಮರುಳಾದ ಗ್ರಾಹಕ ಆನ್‌ಲೈನ್‌ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಸಿಕ್ಕಿತು ಆಲೂಗಡ್ಡೆ
(ನ್ಯೂಸ್ ಕಡಬ) newskadaba.com,ಜ.22 ರಾಯಚೂರು:ಸಾಮಾಜಿಕ ಜಾಲತಾಣಗಳಲ್ಲಿ ಶಾಪಿಂಗ್ (Online Shopping) ಮಾಡುವವರಿಗಿದು ಎಚ್ಚರಿಕೆಯ ಗಂಟೆ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಕಾಣಿಸಿಕೊಂಡ ಭರ್ಜರಿ ಆಫರ್ ನಂಬಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಕೈಗೆ ಬಂದಿದ್ದು ಆಲೂಗಡ್ಡೆ ಪಾರ್ಸಲ್! ಈ ಅಚ್ಚರಿಯ ಘಟನೆ ರಾಯಚೂರು ಜಿಲ್ಲೆಯ ಯರಮರಸ್ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ದಗ್ಗುಬಾಟಿ ಬಾಬು ಎಂಬವರು ಕೆಲಸಕ್ಕಾಗಿ ರಾಯಚೂರಿಗೆ ಬಂದಿದ್ದು, ಯರಮರಸ್ ಸಮೀಪದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಜನವರಿ 13ರಂದು ಸಾಮಾಜಿಕ ಜಾಲತಾಣದಲ್ಲಿ 5 ಸಾವಿರ […]
ಆಫರ್ ಬೆಲೆಗೆ ಮರುಳಾದ ಗ್ರಾಹಕ ಆನ್‌ಲೈನ್‌ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಸಿಕ್ಕಿತು ಆಲೂಗಡ್ಡೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
