ಆಭರಣಪ್ರಿಯರಿಗೆ ಗುಡ್ನ್ಯೂಸ್; ಚಿನ್ನದ ಬೆಲೆ ಮತ್ತೆ ಇಳಿಕೆ
(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ಕೆಲವು ದಿನಗಳಿಂದ ಏರುಮುಖವಾಗಿ ಸಾಗುತ್ತಲೇ ಇದ್ದ ಚಿನ್ನದ ದರ ಇದೀಗ ಇಳಿಕೆಯತ್ತ ಸಾಗಿದೆ. ಶುಕ್ರವಾರ ಕಡಿಮೆಯಾಗಿದ್ದ ಚಿನ್ನದ ದರ ಇಂದು ಕೂಡ (ಮಾ. 1) ಕೊಂಚ ಅಗ್ಗವಾಗಿದೆ . ಶನಿವಾರ 22 ಕ್ಯಾರಟ್ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ಕ್ರಮವಾಗಿ 20 ರೂ. ಮತ್ತು 22 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,940 ರೂ.ಗೆ ತಲುಪಿದರೆ, 24 ಕ್ಯಾರಟ್ನ 1 […]
ಆಭರಣಪ್ರಿಯರಿಗೆ ಗುಡ್ನ್ಯೂಸ್; ಚಿನ್ನದ ಬೆಲೆ ಮತ್ತೆ ಇಳಿಕೆ Read More »
ಕರ್ನಾಟಕ
