ಆರೋಗ್ಯವಂತರೆಲ್ಲಾ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ: ರಾಜ್ಯ ಆರೋಗ್ಯ ಇಲಾಖೆ ಸಲಹೆ

ಬೆಂಗಳೂರು, ಮಾ.31: ಕೊರೋನ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮಾಸ್ಕ್ ಧರಿಸುವಂತೆ ಅನೇಕರು ಸಾರ್ವಜನಿಕರಿಗೆ ಒತ್ತಾಯ ಹೇರಲಾಗುತ್ತಿದೆ. ಆದರೆ ಎಲ್ಲರೂ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ. ಯಾರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಅವರಷ್ಟೇ ಮಾಸ್ಕ್ ಧರಿಸಿದರೆ ಸಾಕು ಎಂಬುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಈ ಕುರಿತಂತೆ ಸೂಚನೆ ಹೊರಡಿಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯದ ಅನೇಕ ಅಂಗಡಿ, ಶಾಪ್ ಸೇರಿದಂತೆ ಇತರೆಡೆ ಮಾಸ್ಕ್ ಧರಿಸುವಂತೆ ಜನರಿಗೆ ಒತ್ತಡ […]

ಆರೋಗ್ಯವಂತರೆಲ್ಲಾ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ: ರಾಜ್ಯ ಆರೋಗ್ಯ ಇಲಾಖೆ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್