ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್
(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಮಂಜೂರಾದ 69,915 ಹುದ್ದೆಗಳ ಪೈಕಿ 32,870 ಹುದ್ದೆಗಳು ಖಾಲಿ ಉಳಿದಿದ್ದು, ಹುದ್ದೆ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎಂ.ಜಿ. ಮೂಳೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಮಾರು 4,000 ಗ್ರೂಪ್ ಡಿ ಸಿಬ್ಬಂದಿಯನ್ನು ಹೊರಗುತ್ತಿಗೆ ಮೂಲಕ ನೇಮಿಸಿಕೊಳ್ಳಲಾಗಿದೆ, ಆದರೆ ಸುಮಾರು […]
ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್ Read More »
ಕರ್ನಾಟಕ