ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಲೆನಾಡು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಂಗನ ಖಾಯಿಲೆ ಆವರಿಸಿ ಜನರ ಸಾವು ನೋವು ಅನುಭವಿಸಿದ ಬೆನ್ನಲ್ಲೇ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗನ ಖಾಯಿಲೆ ಇರುವುದು ದೃಢಪಟ್ಟಿದ್ದು, ಕಡಬ ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ಏರಿದ್ದು, ಜನರ ಭೀತಿ ತಾರಕಕ್ಕೇರಿದೆ, ಇನ್ನೊಂದೆಡೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. .ಈಗಾಗಲೇ ತಾಲೂಕಿನ ಕುಟ್ರುಪ್ಪಾಡಿ ಹಾಗೂ ಹಳೆನೇರೆಂಕಿ ಗ್ರಾಮದಲ್ಲಿ ಒಂದು ಕುಟ್ರುಪ್ಪಾಡಿ ಗ್ರಾಮದಲ್ಲಿ ಮೂರು ಮಂಗಗಳು ಸತ್ತಿರುವ ಸುದ್ದಿಯಾಗುತ್ತಿದ್ದಂತೆ ತಾಲೂಕಿನ ಬೆಳಂದೂರು ಗ್ರಾಮದ ಕೋಕ್ಯಾ […]

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ Read More »

ಕರಾವಳಿ