ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡಗೆ; ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಿಗಳ ಮೇಲಿನ ಜಿಎಸ್‌ಟಿ ಕಡಿಮೆ
(ನ್ಯೂಸ್ ಕಡಬ) newskadaba.com, ಸೆ.04 ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬುಧವಾರ ದೇಶನಿವಾಸಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಆರೋಗ್ಯ, ಶಿಕ್ಷಣ, ದಿನಬಳಕೆಯ ವಸ್ತುಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಹೊರೆಯನ್ನು ಇಳಿಸಿದ್ದಾರೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಜಿಎಸ್‌ಟಿಯನ್ನು ಗಮನಾರ್ಹವಾಗಿ ಇಳಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರವು 33 ಕ್ಯಾನ್ಸರ್ ಔಷಧಗಳು ಮತ್ತು ಅಪರೂಪದ ಔಷಧಿಗಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಶೇ.12 ರಿಂದ ಶೇ.20 ಕ್ಕೆ ಇಳಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. […]

