ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com, ಅ.16-ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ […]
ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್