ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.!

(ನ್ಯೂಸ್ ಕಡಬ) newskadaba.com ಅ. 22. ಮುಂಬೈ ದಾಳಿ ಆರೋಪಿ, ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾ ಎಂಬಾತನನ್ನು ಈ ವರ್ಷದ ಕೊನೆಗೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎರಡೂ ದೇಶಗಳ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಕಾನೂನು ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸುಮಾರು 3 ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ರಾಣಾ ಹಸ್ತಾಂತರದ ಕುರಿತು ಚರ್ಚೆ ನಡೆಸಲಾಯಿತು ಎನ್ನಲಾಗಿದೆ. ಈ […]

ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್