ಆರ್ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ
(ನ್ಯೂಸ್ ಕಡಬ) newskadaba.com, ಸೆ.11 ಪಾಟನಾ: ಬಿಹಾರ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲಿ ಇರುವಾಗಲೇ ಪಾಟ್ನಾದಲ್ಲಿ ಆರ್ಜೆಡಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ರಾಜ್ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ಮೂಲಗಳ ಪ್ರಕಾರ ರೈ, ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು. ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು […]
ಆರ್ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್