ಆರ್‌ಬಿಐಯಲ್ಲಿದೆ ಬರೋಬ್ಬರಿ 572 ಹುದ್ದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ
(ನ್ಯೂಸ್ ಕಡಬ) newskadaba.com,ಜ.22 ಬೆಂಗಳೂರು:. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಬರೋಬ್ಬರಿ 572 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ..ಉದ್ಯೋಗ ಸ್ಥಳ: ಬೆಂಗಳೂರು ಸೇರಿ ಭಾರತಾದ್ಯಂತ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಫೆಬ್ರವರಿ 4. ವಿದ್ಯಾರ್ಹತೆ ಆರ್‌ಬಿಐ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಪದವಿ ಅಥವಾ ಅದಕ್ಕಿಂತ […]
ಆರ್‌ಬಿಐಯಲ್ಲಿದೆ ಬರೋಬ್ಬರಿ 572 ಹುದ್ದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
