RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ
(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಆರ್ಬಿಐ ಇಮೇಲ್ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸಂಬಂಧಿತ ಸೆಕ್ಷನ್ಗಳ […]
RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್