ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ

(ನ್ಯೂಸ್‌ ಕಡಬ) newskadaba.com ಡಿ.12: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಇತರ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಸಚಿವ ಸಂಪುಟ ಈಗಾಗಲೇ ನಿರ್ಧಾರ ಕೈಗೊಂಡಿದೆ. ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸಂಬಂಧಪಟ್ಟ ಎಲ್ಲರನ್ನು ಕರೆದು ಮಾತನಾಡಲಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಸಲ್ಲಿಸಿರುವ ಶಿಫಾರಸುಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ […]

ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ Read More »

ಕ್ರೀಡಾ ನ್ಯೂಸ್