ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ
(ನ್ಯೂಸ್ ಕಡಬ) newskadaba.com, ನ.06: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್–19 ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಹೊಸ ಮಾಲೀಕರು ಯಾರು ಎಂಬ ಕುತೂಹಲ ತೀವ್ರಗೊಂಡಿದೆ. ಈ ಫ್ರಾಂಚೈಸಿಯ ಖರೀದಿಗೆ ಈಗಾಗಲೇ ಹಲವು ಪ್ರಮುಖ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ದಿನ ಕಳೆದಂತೆ ಆಸಕ್ತಿದಾರರ ಪಟ್ಟಿ ಉದ್ದವಾಗುತ್ತಿದ್ದು, ಬಿಲಿಯನೇರ್‌ಗಳ ನಡುವೆ ಭರ್ಜರಿ ಪೈಪೋಟಿ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ. ಕರ್ನಾಟಕದ ಉದ್ಯಮಿಗಳಾದ ಝೆರೋಧಾ ಕಂಪೆನಿಯ ಸಹ–ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಎಜುಕೇಶನ್ ಅಂಡ್ […]
ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ Read More »
ಕ್ರೀಡಾ ನ್ಯೂಸ್
