ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್
(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆ ಕುರಿತು ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದು, […]
ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

