ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
(ನ್ಯೂಸ್ ಕಡಬ) newskadaba.com, ಡಿ.13: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪ ಸಂಬಂಧ ವಿಶೇಷ ತನಿಖಾ ತಂಡ ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಶುಕ್ರವಾರ ಚಾರ್ಜ್ಶೀಟ್ ಸಲ್ಲಿಸಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದಿದೆ ಎನ್ನಲಾಗಿದ್ದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಪಾತ್ರವಿದೆ ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು […]
ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ Read More »
ಕರ್ನಾಟಕ
