ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ
(ನ್ಯೂಸ್ ಕಡಬ) newskadaba.com ಫೆ.19 : ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ನಗರದ ಸಮೀಪದ ಕೊರಿಯೊ ಪ್ರದೇಶದಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17ರ ತಡರಾತ್ರಿ ಜಿಮ್‌ನಲ್ಲಿ ವ್ಯಾಯಾಮ ಮುಗಿಸಿ ಹೊರಬರುತ್ತಿದ್ದ ವೇಳೆ ಮೂವರು ವ್ಯಕ್ತಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಬಿಳಿ ಟಿ-ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಹರ್ಮನ್ ಅವರನ್ನು […]
ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
