ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ
(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒನ್-ಟೈಮ್ ಸೆಟ್ಲ್ಮೆಂಟ್ (OTS) ಯೋಜನೆಯನ್ನು ಘೋಷಿಸಿದೆ. ಈ ಹಿಂದೆ, OTS ಯೋಜನೆ ಎಲ್ಲರಿಗೂ ಮುಕ್ತವಾಗಿತ್ತು, ಆದರೆ, ವಿಧಾನಸೌಧ, ವಿಕಾಸಸೌಧ ಮತ್ತು ಇತರ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಯೋಜನೆ ಬಳಸಿಕೊಳ್ಳುವಲ್ಲಿ ವಿಫಲವಾಗಿತ್ತು. ಇದರಿಂದ ಕೋಟಿಗಟ್ಟಲೆ ಆಸ್ತಿ ತೆರಿಗೆ ಮತ್ತು ಸೇವಾ ಶುಲ್ಕಗಳನ್ನು ಬಾಕಿ ಉಳಿದಿವೆ. ಹೀಗಾಗಿ ಸಮಸ್ಯೆ ಪರಿಹರಿಸಲು […]
ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ Read More »
ಕರ್ನಾಟಕ