ಆದಿವಾಸಿಗಳಿಗೆ ಮೂಲಸೌಕರ್ಯ, ಆಸ್ತಿ ಪತ್ರ ಒದಗಿಸಬೇಕು: ಸಿ.ಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27. ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು. ಸಚಿವ ಈಶ್ವರ ಬಿ ಖಂಡ್ರೆ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ […]
ಆದಿವಾಸಿಗಳಿಗೆ ಮೂಲಸೌಕರ್ಯ, ಆಸ್ತಿ ಪತ್ರ ಒದಗಿಸಬೇಕು: ಸಿ.ಎಂ ಸಿದ್ದರಾಮಯ್ಯ Read More »
ಕರ್ನಾಟಕ