ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.comಮೇ.08: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್ ವೆಲ್ ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ತಬ್ನ ಗಂಡನ ಸಹೋದರ ಕುಸುಮಾಧರ(೩೭) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ […]
ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
