ಆಸ್ತಿ ಹಕ್ಕು ಸಾಂವಿಧಾನಿಕ; ಸುಪ್ರೀಂ ಕೋರ್ಟ್‌ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ಆಸ್ತಿಯ ಹಕ್ಕು ಸಾಂವಿಧಾನಿಕ ಹಕ್ಕಾಗಿದ್ದು, ಕಾನೂನಿನ ಪ್ರಕಾರ ಸೂಕ್ತ ಪರಿಹಾರವನ್ನು ನೀಡದೆ ವ್ಯಕ್ತಿಯೊಬ್ಬನ ಆಸ್ತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಲ್ಯಾಣ ರಾಜ್ಯದಲ್ಲಿ ಆಸ್ತಿಯ ಹಕ್ಕು ಒಬ್ಬ ವ್ಯಕ್ತಿಯ ಮಾನವ ಹಕ್ಕಾಗಿದ್ದು, ಸಂವಿಧಾನದ 300 ಎ ಪರಿಚ್ಛೇದದ ಅಡಿಯಲ್ಲಿ ಸಾಂವಿಧಾನಿಕ ಹಕ್ಕು ಕೂಡ ಆಗಿದೆ. ಯಾವುದೇ ವ್ಯಕ್ತಿಗೆ ಸರಿಯಾದ ಪರಿಹಾರ ನೀಡದೆ ಆತನ ಸ್ವತ್ತನ್ನು ಸ್ವಾಧೀನಪಡಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ(ಜ. 2) ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ […]

ಆಸ್ತಿ ಹಕ್ಕು ಸಾಂವಿಧಾನಿಕ; ಸುಪ್ರೀಂ ಕೋರ್ಟ್‌ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್