ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಿಗೆ ಅಥವಾ ನೋಂದಣಿ ಪಡೆಯುವ ಬಗ್ಗೆ ಮತ್ತು ವಿವಿಧ ಆಹಾರ ಉದ್ಯಮಿಗಳು ಕೃತಕ ಬಣ್ಣ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಆಂದೋಲನ ಆ.30 ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ.   ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವಂತಹ ಹೋಟೆಲ್, ಬೇಕರಿ, ದಿನಸಿ ಅಂಗಡಿ ಆಹಾರ ತಯಾರಕರು, ಆಹಾರ ಸರಬರಾಜುದಾರರು, ಆಹಾರ ಪದಾರ್ಥಗಳ ವಿತರಕರು ಹಾಗೂ ಆಹಾರ […]

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ Read More »

ಕರಾವಳಿ, ಕರ್ನಾಟಕ