ಆ.10ರಂದು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com, ಆ.07: ಬೆಳಗಾವಿ ಮತ್ತು ಬೆಂಗಳೂರು ನಡುವೆ ಹೈಸ್ಪೀಡ್ ರೈಲು ಸಂಪರ್ಕದ ಬಹುನಿರೀಕ್ಷಿತ ಬೇಡಿಕೆ ನನಸಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರ ಭಾನುವಾರದಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಈ ಘೋಷಣೆ ಮಾಡಿದ್ದಾರೆ. ಕರ್ನಾಟಕಕ್ಕೆ ಮುಂಬರುವ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೂರು ಹೊಸ ವಂದೇ […]
ಆ.10ರಂದು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
