ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ರಾಜ್ಯಪಾಲರು ಕಾನೂನು ಕ್ರಮಕ್ಕೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ರಾಜ್ಯಾದ್ಯಂತ ಆ. 19ರ ಸೋಮವಾರದಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇಂದು ಮುಡಾ ಹಗರಣ ಸಂಬಂಧಿಸಿ ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವಂತ ಕಾಂಗ್ರೆಸ್, ಅವರ ನಿರ್ಧಾರದ ವಿರುದ್ಧ ಸಿಡಿದೆದ್ದಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕುರುಬರ ಸಂಘದ ಮುಖಂಡರು, ಹಿಂದುಳಿದ ವರ್ಗಗಳ ವೇದಿಕೆಯ ಸದಸ್ಯರು […]

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ Read More »

ಕರ್ನಾಟಕ