ಪದವಿ, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಜು.27: ಯುವಜನರಲ್ಲಿ ಹೆಚ್‌ಐವಿ ಸೋಂಕು ಹೆಚ್ಚಾಗುತ್ತಿರುವ ಆತಂಕಕಾರಿ ವರದಿಗಳ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಕರ್ನಾಟಕ ಆರೋಗ್ಯ ಇಲಾಖೆ ನಿರ್ಧರಿಸಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ವರದಿಗಳ ಪ್ರಕಾರ, ಹೆಚ್‌ಐವಿ ಬಾಧಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಅದರಲ್ಲಿ 54,000 ಮಂದಿಗೆ ತಮಗೆ ಸೋಂಕು ತಗಲಿರುವುದರ ಬಗ್ಗೆ ಅರಿವೇ ಇಲ್ಲ.18ರಿಂದ 35 ವರ್ಷದ ಯುವ […]

ಪದವಿ, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್