ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ – ತುರ್ತು ಭೂಸ್ಪರ್ಶ

(ನ್ಯೂಸ್‌ ಕಡಬ) newskadaba.com  ಜ.30 ಅಹಮದಾಬಾದ್: ಕುವೈತ್‌ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಹಾಗೂ ಹೈಜಾಕ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತುವಾಗಿ ಭೂಸ್ಪರ್ಶ ಮಾಡಿಸಲಾಯಿತು. ಬೆಳಿಗ್ಗೆ ಸುಮಾರು 6.40ರ ವೇಳೆಗೆ ವಿಮಾನ ಸುರಕ್ಷಿತವಾಗಿ ಇಳಿದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಮಾನದಲ್ಲಿ ಸುಮಾರು 180 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ವಿಮಾನ ಇಳಿದ ತಕ್ಷಣ ಎಲ್ಲರನ್ನು ಸುರಕ್ಷಿತವಾಗಿ ಕೆಳಗಿಳಿಸಿ ಸ್ಥಳಾಂತರಿಸಲಾಯಿತು. ಬಳಿಕ ಪ್ರಯಾಣಿಕರು ಮತ್ತು ಅವರ ಸಾಮಾನುಗಳಿಗೆ ವಿವರವಾದ ಭದ್ರತಾ […]

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ – ತುರ್ತು ಭೂಸ್ಪರ್ಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್