ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ
(ನ್ಯೂಸ್ ಕಡಬ) newskadaba.com,ಡಿ.29 ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಟಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 501 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 12 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iocl.com ಅಥವಾ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. […]
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
