ಇಂಡೋನೇಷ್ಯಾದಲ್ಲಿ ಎರಡು ರೈಲುಗಳು ಢಿಕ್ಕಿ; 7 ಮೃತ್ಯು; 81 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.28   ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿ, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಸಂಭವಿಸಿದೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಿಂದಾಗಿ ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಘಟನೆಯ ತನಿಖೆಯನ್ನು ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ ನಡೆಸುತ್ತಿದೆ. ಲೆವೆಲ್ ಕ್ರಾಸಿಂಗ್‌ನಲ್ಲಿ […]

ಇಂಡೋನೇಷ್ಯಾದಲ್ಲಿ ಎರಡು ರೈಲುಗಳು ಢಿಕ್ಕಿ; 7 ಮೃತ್ಯು; 81 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್