ಇಂಡೋನೇಷ್ಯಾ: ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳು ಜೀವಂತ ಸಮಾಧಿ ; 38 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಅ.01 ಸಿಡೋರ್ಜೊ : ಇಂಡೋನೇಷ್ಯಾದಲ್ಲಿ ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳು ಬಲಿ, 38ಕ್ಕೂ ಹೆಚ್ಚು ಮಂದಿ ಕಣರೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆಳಿಗ್ಗೆ ಏಕಾಏಕಿ ಕಟ್ಟಡ ಕುಸಿದು ಈ ಘಟನೆಯಲ್ಲಿ ನೂರಕ್ಕೂ ಹೆಚ್ಚು ಜನರು ಅವಶೇಷಗಳಲ್ಲಿ ಹೂತುಹೋಗಿದ್ದರು. ಪೂರ್ವ ಜಾವಾ ಪಟ್ಟಣದ ಸಿಡೋರ್ಜೊದಲ್ಲಿರುವ ಅಲ್‌ ಖೋಜಿನಿ ಇಸ್ಲಾಮಿಕ್‌ ಬೋರ್ಡಿಂಗ್‌ ಶಾಲೆಯಲ್ಲಿ ಕುಸಿದು 8ಗಂಟೆಗಳಿಗಿಂತ ಹೆಚ್ಚು ಕಾಲ ರಕ್ಷಣಾ ಕಾರ್ಯಕರ್ತರು, ಪೊಲೀಸರು ಮತ್ತು ಸೈನಿಕರು ರಾತ್ರಿಯಿಡೀ ಅಗೆದ್ತು ಗಾಯಗೊಂಡ ಬದುಕುಳಿದವರನ್ನು ಹೊರತೆಗೆದರು.. ವಿದ್ಯಾರ್ಥಿಗಳ ಕುಟುಂಬಗಳು […]

ಇಂಡೋನೇಷ್ಯಾ: ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳು ಜೀವಂತ ಸಮಾಧಿ ; 38 ಮಂದಿ ಕಣ್ಮರೆ Read More »

ಕರಾವಳಿ