ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು
(ನ್ಯೂಸ್ ಕಡಬ) newskadaba.com ಸೆ. 01. ಬಸ್, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದಲೇ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ ಮಾಡಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 […]
ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
