ಇಂದಿನಿಂದಲೇ ಎರಡು ತಿಂಗಳ ಪಡಿತರ ವಿತರಣೆ
ಬೆಂಗಳೂರು, ಎ.1: ದೇಶಾದ್ಯಂತ ಕೊರೋನ ಸೋಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಎಪ್ರಿಲ್ ಮತ್ತು ಮೇ ಎರಡೂ ತಿಂಗಳ ಪಡಿತರವನ್ನು ವಿತರಣೆಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ .ಗೋಪಾಲಯ್ಯ ಹೇಳಿದ್ದಾರೆ. ಎಪ್ರಿಲ್ ಮತ್ತು ಮೇ ತಿಂಗಳ ಪಡಿತರವನ್ನು ಎ.1ರಿಂದಲೆ ವಿತರಣೆಯಾಗಲಿದೆ. ಎಪ್ರಿಲ್ 10ರ ಒಳಗೆ ರಾಜ್ಯದ ಪಡಿತರ ವಿತರಣೆ ಪೂರ್ಣಗೊಳಿಸುವ ಗುರಿ ಇದೆ ಎಂದರು. ಕಡುಬಡವರ ಅಂತ್ಯೋದಯ ಕಾರ್ಡು ದಾರರಿಗೆ ಎರಡು ತಿಂಗಳ 70 ಕೆಜಿ ಅಕ್ಕಿ ದೊರೆಯಲಿದೆ. ಬಿಪಿಎಲ್ ಕಾರ್ಡುದಾರರಿಗೆ ಪ್ರತಿ […]
ಇಂದಿನಿಂದಲೇ ಎರಡು ತಿಂಗಳ ಪಡಿತರ ವಿತರಣೆ Read More »
ಕರಾವಳಿ, ಕರ್ನಾಟಕ