ಇಂದಿನಿಂದಲೇ ಜಾರಿ

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.15:  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಖಾಸಗಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇಂಧನ ವೆಚ್ಚ ಹೆಚ್ಚಳದಿಂದ ಕಾರ್ಯಾಚರಣೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ, ಖಾಸಗಿ ಬಸ್ ಟಿಕೆಟ್ ದರವನ್ನು ಇಂದಿನ ಮಧ್ಯರಾತ್ರಿಯಿಂದಲೇ ಶೇ.20ರಿಂದ 30ರಷ್ಟು ಹೆಚ್ಚಿಸಲು ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದಾದ್ಯಂತ ಲಕ್ಷಾಂತರ ಪ್ರಯಾಣಿಕರ ಮೇಲೆ ನೇರ ಪರಿಣಾಮ ಬೀಳಲಿದ್ದು, ದಿನನಿತ್ಯ ಪ್ರಯಾಣಿಸುವ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ […]

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇಂದಿನಿಂದ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಯಾಗಿವೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರಿಂದ ಜಾರಿಗೆ

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ Read More »

ಕರ್ನಾಟಕ
Scroll to Top