ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31.  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ದರ್ಶನ್‌ ಕುಟುಂಬದವರು ಹಾಗೂ ಮಿತ್ರರು ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ವೈದ್ಯರನ್ನು ಕನ್‌ಸಲ್ಟ್‌ […]

ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ Read More »

ಕರ್ನಾಟಕ