ಇಂದಿನಿಂದ ಏಷ್ಯಾಕಪ್ 2025 ಪ್ರಾರಂಭ
(ನ್ಯೂಸ್ ಕಡಬ) newskadaba.com, ಸೆ.09 ಬೆಂಗಳೂರು: ಟಿ20 ಮಾದರಿಯಲ್ಲಿ ನಡೆಯುವ ಏಷ್ಯಾಕಪ್ 2025 ಇಂದು ಪ್ರಾರಂಭವಾಗಲಿದ್ದು, ಅದರಲ್ಲಿ ಮೊದಲ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವೆ ನಡೆಯಲಿದೆ. ಈ ಪಂದ್ಯ ಗ್ರೂಪ್ ಬಿಗೆ ಸೇರಿದ್ದು, ಇದರಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳೂ ಸೇರಿವೆ. ಇನ್ನು ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ, ಒಮಾನ್ ಹಾಗೂ ಯುಎಇ ತಂಡಗಳಿವೆ. ಇಂದು ನಡೆಯಲಿರುವ ಪಂದ್ಯವು ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 8 ಗಂಟೆಗೆ ಆರಂಭವಾಗಲಿದೆ.. ಇದುವರೆಗೆ […]
ಇಂದಿನಿಂದ ಏಷ್ಯಾಕಪ್ 2025 ಪ್ರಾರಂಭ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
