ಇಂದಿನಿಂದ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ
(ನ್ಯೂಸ್ ಕಡಬ) newskadaba.com ಜು. 27. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಇದರ ವತಿಯಿಂದ ಜುಲೈ 28ರಿಂದ ಆಗಸ್ಟ್ 1ರ ವರೆಗೆ ನಗರದ ಮಿನಿ ವಿಧಾನಸೌಧದ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕರಾವಳಿ ಸಭಾಂಗಣದಲ್ಲಿ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಪ್ರದರ್ಶನದಲ್ಲಿ ಸರಕಾರಿ ನೌಕರರ ದೈನಂದಿನ ಬಳಕೆಯ ಉಡುಪುಗಳು, ಗೃಹೋಪಯೋಗಿ ಉತ್ಪನ್ನಗಳು ಮತ್ತು ಆಯ್ದ ಗುಣಮಟ್ಟದ ಖಾದಿ ಸಾಮಗ್ರಿಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ […]
ಇಂದಿನಿಂದ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ Read More »
ಕರಾವಳಿ