ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ದುಬಾರಿ ಸಿನಿಮಾ ಟಿಕೆಟ್ ದರಕ್ಕೆ (Movie ticket price) ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿದೆ. ಇಂದಿನಿಂದ (ಸೆ.12) ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಸಿನಿಮಾ […]

ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್