ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಓಡಾಟ
(ನ್ಯೂಸ್ ಕಡಬ) newskadaba.com, ಸೆ.10 ಬೆಂಗಳೂರು : ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. 3 ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಬೆಂಗಳೂರು: ಬೆಂಗಳೂರಿನ ಜನತೆಗೆ ಸಿಹಿಸುದ್ದಿ ಸಿಕ್ಕಿದೆ. ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ (Electronic city) ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ […]
ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಓಡಾಟ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
