ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ
(ನ್ಯೂಸ್ ಕಡಬ) newskadaba.com ಜು.23: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳ ಅಧಿಕೃತ ಪ್ರವಾಸ ವೇಳೆ ಪ್ರಧಾನಿ ಮೋದಿ ಇಂಗ್ಲೆಂಡ್ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ನಂತರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಲಿದ್ದಾರೆ. ಲಂಡನ್ ಬಳಿಯ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ […]
ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
