ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು : ಮಾರ್ಚ್ 1 ರ ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ ನಾನಾ ದೇಶಗಳ ಹಾಗೂ ನಿರ್ದೇಶಕರ 400 ಸಿನಿಮಾಗಳು ಪ್ರದರ್ಶನಗೊಳ್ಳಲಿದೆ. ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಚಿತ್ರೋತ್ಸವಕ್ಕೆ ಸಂಬಂಧಿಸಿದ ಐದು ಪುಸ್ತಕಗಳನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 5 ಖ್ಯಾತ […]

ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ Read More »

ಕರ್ನಾಟಕ