ಇಂದಿನಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಜೂ.30: ಭಾರತದ ಚುನಾವಣಾ ಆಯೋಗವು ರಾಜ್ಯಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈಗಾಗಲೇ ಶೇ. 91.61 ರಷ್ಟು ಮ್ಯಾಪಿಂಗ್ ಪೂರ್ಣಗೊಂಡಿದ್ದು, ಉಳಿದ ಮತದಾರರ ಪರಿಶೀಲನೆಗಾಗಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಒಟ್ಟು 5.55 ಕೋಟಿ ಮತದಾರರ ಪೈಕಿ ಅಸಲಿ ಮತ್ತು ನಕಲಿ ಮತದಾರರನ್ನು ಗುರುತಿಸಿ, ಅನರ್ಹ ಹಾಗೂ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.ಮತದಾರರ ಪಟ್ಟಿಯಲ್ಲಿ ಹೆಸರು […]

ಇಂದಿನಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್