ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ ಸಿಗಲಿದೆ.ಯಲಹಂಕದಲ್ಲಿ ನಡೆಯುತ್ತಿರುವ ಏರ್‌ ಶೋಗೆ ಇಂದು, ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ ಇದೆ. ಮೊದಲ ಮೂರು ದಿನ ಕೇವಲ ಅಡ್ವಾ ಪ್ರದೇಶಕ್ಕೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಎರಡು ದಿನ ಸಂಪೂರ್ಣ ಏರೋ ಇಂಡಿಯಾ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದೆ. ಒಂದು ಸಾವಿರ, ಎರಡೂವರೆ ಸಾವಿರಕ್ಕೆ ಟಿಕೆಟ್ ಪಡೆದವರು ಸಂಪೂರ್ಣ ಏರೋ ಇಂಡಿಯಾ ವೀಕ್ಷಣೆಗೆ ಅವಕಾಶ ಇರಲಿದೆ. ಇಂದು […]

ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್